ದಾವಣಗೆರೆ : ಸಂಸಾರದಲ್ಲಿ ಎಲ್ಲವು ಸರಿ ಇದ್ದರೆ ಸುಖವಾಗಿ ಇರುತ್ತದೆ. ಏನಾದರೂ ಅನುಮಾನ ಮನಸ್ತಾಪಗಳು ಬಂದರೆ ನಿಜಕ್ಕೂ ನರಕವಾಗುತ್ತದೆ. ಸಂಸಾರದಲ್ಲಿ ಮನಸ್ತಾಪಗಳು ಬಂದು ಜೀವವನ್ನು ಕಳೆದುಕೊಳ್ಳುವಂತಾಗುತ್ತದೆ.ಅದೇ ರೀತಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿ ಕೋಡು ಗ್ರಾಮದಲ್ಲಿ ಗಂಡ ಹೆಂಡತಿಯ ನಡುವೆ ಚಿಕನ್ ಊಟದ ವಿಚಾರವಾಗಿ ಜಗಳವಾಗಿ ತಾರಕಕ್ಕೇ ಏರಿ ತನ್ನ ಹೆಂಡತಿಯನ್ನು ಪತಿಯೇ ಚಾಕುವಿನಿಂದ ಹಿರಿದುಕೊಲೆ ಮಾಡಿದ್ದಾನೆ.ಕೊಲೆಯಾದ ದುರ್ದೈಯನ್ನು ಶೀಲಾ ಎಂದು ಗುರುತಿಸಲಾಗಿದ್ದು, ಈಕೆಗೆ ಬನ್ನಿಕೋಡು ಗ್ರಾಮದ