ಆಸ್ತಿಗಾಗಿ ಸವತಿಯರ ನಡುವೆ ಕಿತ್ತಾಟ: ಮುಂದೇನಾಯ್ತು?

ಮಂಡ್ಯ, ಶುಕ್ರವಾರ, 12 ಜುಲೈ 2019 (17:56 IST)

ಆಸ್ತಿಗಾಗಿ ಸವತಿಯರಿಬ್ಬರ ನಡುವೆ ಮಾರಾಮಾರಿ ನಡೆದಿದೆ.

ಮಂಡ್ಯ ಜಿಲ್ಲೆಯ ಬೂಕನಕೆರೆ ಹೋಬಳಿಯ ಚಿಕ್ಕಗಾಡಿಗನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ಸವತಿಯರ ನಡುವೆ ಗಲಾಟೆ ನಡೆದಿದೆ. ಈ  ಘರ್ಷಣೆಯಲ್ಲಿ ಹಿರಿಯ ಹೆಂಡತಿ ಲಕ್ಷ್ಮೀ(35) ಅವರಿಗೆ ಕಿರಿಯ ಹೆಂಡತಿ ಮಂಜಮ್ಮ, ಪತಿ ಕೃಷ್ಣಯ್ಯ ಮತ್ತು ಮಗ ಅವಿಕಿರಣ ಅವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ.

ಮಚ್ಚು ಮತ್ತು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀಯ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಕ್ಷಣೆ ಕೋರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಈ ಜಿಲ್ಲೆಗೆ ಭರ್ಜರಿ ಗಿಫ್ಟ್ ನೀಡಿದ ಕುಮಾರಸ್ವಾಮಿ

ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದ್ದರೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋಲಾರ ಜಿಲ್ಲೆಗೆ ಭರ್ಜರಿ ...

news

ಶಾಸಕನ ರಾಜೀನಾಮೆಯಿಂದ ಜೆಡಿಎಸ್ ಗೆ ಗ್ರಹಣ ಬಿಟ್ಹೋಯ್ತಂತೆ

ಅತೃಪ್ತ ಜೆಡಿಎಸ್ ಶಾಸಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗುತ್ತಿರುವುದರಿಂದ ...

news

‘ಸಂವಿಧಾನ ಹೇಳಿದ್ದನ್ನೇ ಮಾಡುತ್ತೇನೆ ಎಂದ ಸ್ಪೀಕರ್’

ಸಂವಿಧಾನ ಬದ್ಧವಾಗಿ ಹಾಗೂ ಸಂವಿಧಾನ ಪ್ರಕಾರವಾಗಿ ನಾನು ನೇಮಕಗೊಂಡಿರುವಂತಹ ಪ್ರತಿನಿಧಿಯಾಗಿದ್ದೇನೆ. ಹೀಗಾಗಿ ...

news

‘ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಿಲ್ಲ’

ದೋಸ್ತಿ ಸರಕಾರದಲ್ಲಿ ಬಂಡಾಯವೆದ್ದ ಶಾಸಕರ ರಾಜೀನಾಮೆ ಅಂಗೀಕಾರ ಆಗೋಕೆ ಸಾಧ್ಯವಿಲ್ಲ. ಸ್ಪೀಕರ್ ...