ದಾವಣಗೆರೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಫೈನಲ್ ಹಂತದಲ್ಲಿರುವಾಗಲೇ ದಾವಣಗೆರೆಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದಾರೆ.ಶ್ಯಾಮನೂರು ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿರುವ ರಾಹುಲ್ ಗಾಂಧಿ ಇಂದು ಕಾಂಗ್ರೆಸ್ ನ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ರಾಹುಲ್ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಿದ್ದರು.ಈ ಹಿನ್ನಲೆಯಲ್ಲಿ ಅತಿಥಿ ಗೃಹದ ಹೊರಗೆ ಗೇಟ್ ಬಳಿ ಆಕಾಂಕ್ಷಿಗಳ ಸಾಲುಗಟ್ಟಿ ನಿಂತಿದ್ದು, ಪಾಸ್ ಗಾಗಿ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಎರಡು ದಿನಗಳೊಳಗಾಗಿ