ಬೆಂಗಳೂರು : ರೋಹಿಣಿ ಸಿಂಧೂರಿಯ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿ,ಅವರ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದ ಐಪಿಎಸ್ ಅಧಿಕಾರಿ ವಿರುದ್ಧ ರೋಹಿಣಿ ಸಿಂಧೂರಿಯ ಅಭಿಮಾನಿಗಳು ತರಾಟೆ ತೆಗೆದುಕೊಂಡಿದ್ದಾರೆ. ಹ್ಯಾಶ್ಟ್ಯಾಗ್ ಬಳಸಿ 9 ಪ್ರಶ್ನೆಗಳನ್ನು ಕೇಳಲಾಗಿದೆ.ಟ್ವೀಟ್ನಲ್ಲಿ ಏನಿದೆ?ಪ್ರಶ್ನೆ- 1 ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ರೋಹಿಣಿ ಸಿಂಧೂರಿ ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ ಡಿ.