ಬೆಂಗಳೂರು: ರಾಜ್ಯದಲ್ಲಿ ಇಂದು ಒಂಬತ್ತು ಹಾಗೂ ಹತ್ತನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭಿಸಲಾಗಿದೆ. ಈ ನಡುವೆ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ಒಂಬತ್ತು ಹಾಗೂ ಹತ್ತನೇ ತರಗತಿ ಆರಂಭಿಸಲಾಗಿದೆ. ಅಲ್ಲದೆ ಪಿಯುಸಿ ತರಗತಿಗಳನ್ನು ಕೂಡ ಆರಂಭಿಸಲಾಗಿದೆ. ಪ್ರಾಥಮಿಕ ಶಾಲೆ ಆರಂಭಿಸುವ