ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇಬೇಕು. ಹೀಗಂತ ಒತ್ತಾಯ ಮತ್ತೆ ಕೇಳಿಬರತೊಡಗಿದೆ.ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಮಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕು ಎಂಬುದು ನನ್ನ ಆಗ್ರಹವಾಗಿದೆ. ಈಗ ಕೇಂದ್ರ ಸರಕಾರಕ್ಕೆ ಲೋಕ ಸಭೆಯಲ್ಲಿ ಸಂಖ್ಯಾ ಬಲವಿದೆ.ಕೆಲವೇ ತಿಂಗಳುಗಳಲ್ಲಿ ರಾಜ್ಯ ಸಭೆಯಲ್ಲಿ ಬಹುಮತ ದೊರೆಯಲಿದೆ. ಆ ಬಳಿಕ ಸಂಸತ್ತಿನಲ್ಲಿ ಈ ಬಿಲ್ ಪಾಸ್