ಬೆಂಗಳೂರು ವಿಶ್ವವಿದ್ಯಾಲಯ ಯಾವಾಗ್ಲೂ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುತ್ತೆ. ಅಂದಹಾಗೆ ಇಂದು ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಮೇಲೆ ನೀಡಿರುವ ದೂರು ಹಿಂಪಡೆಯುವಂತೆ ಆಗ್ರಹಿಸಿ ಯುನಿವರ್ಸಿಟಿ ಮುಂಭಾಗ ವಿದ್ಯಾರ್ಥಿಗಳು ಧರಣಿ ನಡೆಸಿದ್ರು.ಅಷ್ಟೇ ಅಲ್ಲದೆ ಯುನಿವರ್ಸಿಟಿಯಲ್ಲಿ ದೊಡ್ಡ ಹೈಡ್ರಾಮವೇ ನಡೆದಿತ್ತು.