ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು, ಬಾಯಲ್ಲಿ ಮಾತ್ರ ಹೇಳಿದರೆ ಸಾಲದು, ಆಚರಣೆಯೂ ಮಾಡಬೇಕು. ಆಗ ಆ ರಕ್ತಕ್ಕೆ ಅರ್ಥ ಬರಲಿದೆ ಎಂದಿದ್ದಾರೆ. ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರಿಗೆ ಹಿಂದುತ್ವ ಬಗ್ಗೆ ಈಗ ನೆನಪಾಗಿದೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಓಡಾಡಿದಷ್ಟು ಬಿಜೆಪಿಗೆ ಒಳ್ಳೆಯದು. ಬಿಜೆಪಿ ಪಕ್ಷ ಇನ್ನಷ್ಟು