ಹಾಸನ : ದೇವಾಲಯದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ರೂಢಿ, ಸಂಪ್ರದಾಯ, ಪದ್ಧತಿಗಳನ್ನು ಮೀರಲು ಅಧಿಕಾರವಿರುವುದಿಲ್ಲ ಎಂದು ಧಾರ್ಮಿಕದತ್ತಿ ಇಲಾಖೆ ಸ್ಪಷ್ಟಪಡಿಸಿದೆ.ಬೇಲೂರು ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರವಾಗಿ ಎದ್ದಿರುವ ವಿವಾದಕ್ಕೆ ಇಲಾಖೆ ಸ್ಪಷ್ಟನೆ ನೀಡಿದೆ.ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರ ನಮ್ಮ ಕೈಪಿಡಿಯಲ್ಲೇ ಇದೆ. ಗಳಿಗೆ ತೇರಿನ ದಿನ ದೇವಾಲಯದ ಬಳಿ ನಿಂತು ಕುರಾನ್ ಪಠಣೆ ಮಾಡಲಾಗುತ್ತದೆ. ಪ್ರತಿ ವರ್ಷವೂ ಅದು ನಡೆದುಕೊಂಡು