ಕೇಂದ್ರದ ಘೋಷಣೆಗೆ ತುಂಬು ಹೃದಯದ ಸ್ವಾಗತ.ಹಳೆ ಚಿಗುರು ಹೊಸಬೇರು ಕೂಡಿರಲು ಮರ ಸೊಬಗು ಎನ್ನುವಂತಹ ಹೊಸತನ ಬರಬೇಕು,ಹಳಬರನ್ನೂ ಒಟ್ಟಿಗೆ ತೆಗೆದುಕೊಂಡ ಹೋಗಲು ಈ ನೇಮಕ ಆಗಿದೆ,ವಿಜಯೇಂದ್ರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದ್ದಾರೆ.ವಿಶ್ವಾಸದಿಂದ ಹೋಗಲಿದ್ದಾರೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ,ವ್ಯಕ್ತಿ ಅಲ್ಲ ಎಂದು ಆರ್ ಅಶೋಕ್ ಹೇಳಿದ್ದಾರೆ.