ಇಂದು ಸರ್ಕಾರಕ್ಕೆ ಆರು ತಿಂಗಳು, ಸರ್ಕಾರದ ಸಾಧನೆಗಳ ಬಗ್ಗೆ ಸರ್ಕಾರಿ ಜಾಹೀರಾತು ವಿಚಾರವಾಗಿ ನಗರದಲ್ಲಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಈ ಸರ್ಕಾರ ಅರೆಬರೆ ಗ್ಯಾರಂಟಿ ಕೊಟ್ಟಿದೆ.ಇವರು ಜಾಹೀರಾತು ಕೊಟ್ಟಿ ಗ್ಯಾರಂಟಿಗಳಿಂದಾಗಿ ಫಲಾನುಭವಿಗಳು ಖುಷಿಯಾಗಿದ್ದಾರೆ ಅಂದಿದ್ದಾರೆ.ಜನ ಖುಷಿಯಾಗಿದ್ರೆ ಇನ್ನೂ ಯಾಕೆ ಜನ ಕ್ಯೂನಲ್ಲಿ ನಿಂತ್ಕೊಳ್ತಿದ್ದಾರೆ.ಗ್ಯಾರಂಟಿಗಳು ಜನರಿಗೆ ತಲುಪಿಲ್ಲ, ಗ್ಯಾರಂಟಿಗಳು ವಿಫಲ.ಸರ್ಕಾರ ಸಮರ್ಪಕ ವಿದ್ಯುತ್ ಕೊಡ್ತಿಲ್ಲ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕಾಡುಗೋಡಿ ವಿದ್ಯುತ್