ಸಿದ್ದರಾಮಯ್ಯ ಹೇಳಿಕೆಗೆ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಕನ್ಪೂಷನ್ನಲ್ಲಿದ್ದಾರೆ. ಮುಸ್ಲಿಂ ಏರಿಯಾ ಏನು ಪಾಕಿಸ್ತಾನಕ್ಕೆ ಸೇರಿದ್ಯಾ ಅಥವಾ ಭಾರತಕ್ಕೆ ಸೇರಿದ್ಯಾ, ಮುಸ್ಲಿಂನವರು ಇರೋ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊಂಡಿದ್ದಾರಾ ಸಿದ್ದರಾಮಯ್ಯ ಎಂದು ತರಾಟೆಗೆ ತಂಗೊಡ್ರು. ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದವರು. ಎರಡು ಬಾರಿ ಕರಿನೀರಿನ ಶಿಕ್ಷೆಗೆ ಒಳಗಾದವರು, ಅಂಡಮಾನ್ ಜೈಲಿನಲ್ಲಿದ್ದವರು ಯಾರು ಬದುಕಿ ಬಂದಿಲ್ಲ. ಅಂತಹ ಶಿಕ್ಷೆಯನ್ನು ಸಾವರ್ಕರ್ಗೆ ಯಾಕೆ ನೀಡಬೇಕಿತ್ತು, ಇವರ ಲೀಡರ್ಗಳಿಗೆ ಅಂತ ಶಿಕ್ಷೆ