ಕಲಬುರಗಿ: 20ಕ್ಕೂ ಹೆಚ್ಚು ಶಾಸಕರಿಗೆ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಶಾಸಕ ಆರ್.ಅಶೋಕ್ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅವನಿಗೆ ಸತ್ಯವೂ ಗೊತ್ತಿಲ್ಲ, ಸುಳ್ಳೋ ಗೊತ್ತಿಲ್ಲ. ಅವನು ಏನು ಮಾತನಾಡುತ್ತಾನೆಂದು ಅವನಿಗೇ ಅರ್ಥ ಆಗಲ್ಲ. ಆರ್.ಅಶೋಕ್ ಹೇಳಿಕೆಗೆ ತಳ-ಬುಡ ಇರುವುದಿಲ್ಲ ಎಂದು ಕಲಬುರಗಿಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕೈ ಸೇರಿದ್ರು ಎಂದಿದ್ದ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಪಕ್ಷ ಬಿಟ್ಟಿದ್ದಕ್ಕೂ,