ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ