ಬೆಂಗಳೂರು: ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಗೆ ಬಿಜೆಪಿ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.