ಗಣೇಶೋತ್ಸವ ಅವಕಾಶ ಕೊಡಲ್ಲ ಎಂದಿದ್ದ ಜಮೀರ್ ಹೇಳಿಕೆ ವಿಚಾರಕ್ಕೆ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.75 ವರ್ಷಗಳಿಂದ ವಿರೋಧ ಮಾಡ್ತಾ ಇದ್ದಾರೆ.ಕೋಳಿ ಮಸಾಲೆ ಹರಿಯಬೇಕಾ?ಸರ್ಕಾರ ಮುಂದೆ ಸೂಕ್ತ ನಿರ್ಧಾರ ತೆಗೆದುಕೊಳುತ್ತದೆ ಎಂದು ಹೇಳಿದ್ದಾರೆ. ಇನ್ನು ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕಂದಾಯ, ಬಿಬಿಎಂಪಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ.ಕೋರ್ಟ್ ಆದೇಶಗಳನ್ನ ಕೂಡ ಪರಿಶೀಲನೆ ಮಾಡಲಾಯ್ತು.ಎಜಿ ಜೊತೆ ಕೂಡ ಮಾತನಾಡಿದ್ದೇವೆ.ಪೊಲೀಸ್ ಇಲಾಖೆ ಬಂದೋಬಸ್ತ್ ಬಗ್ಗೆ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದಾರೆ.ಐದು