ನಂಜನಗೂಡು: ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಸಮಯ ಸಾಧಕ ರಾಜಕಾರಣಿ ಎಂದು ಕಾಂಗ್ರೆಸ್ ಸಂಸದ ಆರ್. ಧೃವನಾರಾಯಣ್ ತಿರುಗೇಟು ನೀಡಿದ್ದಾರೆ.