ಶಿವಮೊಗ್ಗ : ಸಚಿವ ಎನ್. ಮಹೇಶ್ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಎನ್. ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ . ಮಹೇಶ್ ಅವರು ಮಾಯಾವತಿ ಪಕ್ಷಕ್ಕೆ ಸೇರಿದವರು. ಅವರ ರಾಜೀನಾಮೆಯ ಹಿಂದೆ ಬಿಜೆಪಿಯ ಕೈವಾಡವಿಲ್ಲ. ಅವರ ರಾಜೀನಾಮೆಗೆ ವಿಶೇಷ ಕಾರಣ ಏನೂ ಎಂಬುದು ತಿಳಿದಿಲ್ಲ. ರಾಜೀನಾಮೆ ನೀಡಿರುವುದು ಸಚಿವ ಎನ್.