ಹಳಿಯಾಳದಲ್ಲಿ ಬಿಜೆಪಿ ಬಾವುಟ ಹಾರಿಸೋವರೆಗೂ ರಾಜಕೀಯ ಬಿಟ್ಟು ಹೋಗುವದಿಲ್ಲ. ಬೇಕಿದ್ದರೆ ಆರ್.ವಿ. ದೇಶಪಾಂಡೆ ಬಿಜೆಪಿಗೆ ಬರಲಿ ಅಥವಾ ಹೊಸಬರೇ ಅಭ್ಯರ್ಥಿಯಾಗಲಿ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿಕೆ ನೀಡಿದ್ದಾರೆ. ಪರೋಕ್ಷವಾಗಿ ದೇಶಪಾಂಡೆಗೆ ಟಾಂಗ್ ಕೊಟ್ಟ ಸಚಿವ ಸಚಿವ ಅನಂತಕುಮಾರ. ಹಳಿಯಾಳ, ಯಲ್ಲಾಪುರದಲ್ಲಿ ಬಿಜೆಪಿ ಬಾವುಟ ಹಾರಿಸಿಯೇ ತೀರುತ್ತೇನೆ.ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.ಮುಂದಿನ ದಿನದಲ್ಲಿ ಆರೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ