ಎರಡು ಸಮುದಾಯಗಳ ನಡುವೆ ಮೂರ್ತಿ ಪ್ರತಿಷ್ಠಾಪನೆ ವಿಷಯ ತಾರಕಕ್ಕೇರಿದ ಪರಿಣಾಮ ಗಲಾಟೆ ನಡೆದಿದೆ. ಘಟನೆಯಲ್ಲಿ ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹಾಗೂ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಯ ಪ್ರತಿಷ್ಠೆಗಾಗಿ ಎರಡು ಸಮುದಾಯದವರ ನಡುವೆ ಗಲಾಟೆ ನಡೆದಿದೆ.ಗದಗ ತಾಲೂಕಿನ ಬಳಗಾನೂರ ಗ್ರಾಮದಲ್ಲಿಈ ಘಟನೆ ನಡೆದಿದ್ದು, ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಬಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂದು ಹಾಲುಮತ ಕುರುಬ