ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಎಂ ಆಸೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಣ್ಣೀರೆರಚಿದ್ರಾ ಎಂಬ ಅನುಮಾನ ಮೂಡಿದೆ.. ಡಿಕೆಶಿಯವರನ್ನು ಸಿಎಂ ಮಾಡಲು ರಾಹುಲ್ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಿಕೆಶಿ ಸಿಎಂ ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಹುದೆಂಬ ಆತಂಕ ರಾಹುಲ್ಗೆ ಮೂಡಿದೆ ಎನ್ನಲಾಗಿದೆ. ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಬಾರದೆಂದು ಎಚ್ಚರಿಕೆ ವಹಿಸಲಾಗಿದೆ. ನಾವು ಬಿಜೆಪಿ ವಿರುದ್ಧ 40 ಪರ್ಸೆಂಟ್ ಆರೋಪ ಮಾಡಿದ್ವಿ, ಇದ್ರಿಂದಾಗಿ ನಮ್ಮ ಪಕ್ಷಕ್ಕೆ ಮತಗಳು