ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಇಂದು ಬೆಳಗಾವಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ರಾಮದುರ್ಗದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಎಂ. ಪಣ್ಣಣ ಪರ ಮತಬೇಟೆ ಮಾಡಲಿದ್ದಾರೆ.