ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ರವರ ನಾಮಪತ್ರ ತಿರಸ್ಕೃತವಾಗುವ ಆತಂಕ ಎದುರಾಗಿತ್ತು.. ಹೀಗಾಗಿ ಡಿಕೆಶಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.