ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯಿಂದ ಗ್ರೀನ್ ಸಿಗ್ನಲ್ ದೊರೆತಿದೆ ಎನ್ನಲಾಗಿದೆ.ನಿನ್ನೆ ಸಂಜೆ ದೆಹಲಿಯಲ್ಲಿ ರಾಹುಲ್ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಈಗ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳ ಪಟ್ಟಿ ಅಂತಿಮವಾಗಿದ್ದು, ಕಾಂಗ್ರೆಸ್ ಗೆ 20 ಮತ್ತು ಜೆಡಿಎಸ್ ನ 10