ಜಿಲ್ಲೆಯ ಬೈಲಹೊಂಗಲ ಮತಕ್ಷೆತ್ರದ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಪಾಟೀಲ ಪರ ಬಿ ಎಸ್ ಯಡಿಯೂರಪ್ಪ ಅವರು ಬೈಲಹೊಂಗಲದಲ್ಲಿ ಪ್ರಚಾರ ಸಭೆಯನ್ನುದ್ದೆಶಿಸಿ ಮಾತನಾಡಿ, ರಾಹುಲ್ ಗಾಂದಿಯೊಬ್ಬ ಬಚ್ಚಾ ಅವರನ್ನು ಇಟ್ಟುಕ್ಕೊಂಡು ಸಿ ಎಂ ಸಿದ್ದರಾಮಯ್ಯ ಅವರು ಮುಂದಿನ ಸಿ ಎಂ ನಾನೇ ಎಂದು ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಒಡೆದು ಮೂರು ಭಾಗವಾಗಿದೆ. ಇನ್ನು ಚುನಾವಣೆಗೆ ಏಳು ದಿನ ಮಾತ್ರ ಬಾಕಿ ಇದೆ. ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಒಂದು