ಯಾರಿಗೂ ಹೆದರಬೇಡಿ ಮತ್ತು ರಾಷ್ಟ್ರವನ್ನು ವಿಭಜಿಸುವ ದ್ವೇಷವನ್ನು ಹರಡದಂತೆ ನೋಡಿಕೊಳ್ಳಿ. ದೇಶದಲ್ಲಿ ಪ್ರೀತಿ, ಭ್ರಾತೃತ್ವವನ್ನು ಹರಡಿ, ದ್ವೇಷವನ್ನಲ್ಲ ಎಂದು ಭಾರತದ ಯುವ ಪೀಳಿಗೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.