ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ ಸಿಗುತ್ತದೆ ಎಂದರೆ ಜನಿವಾರ ಕೂಡ ಹಾಕ್ತಾರೆ. ಹೀಗಂತ ಆರೋಪ ಮಾಡಲಾಗಿದೆ.ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯ್ಯುವ ಜತೆಗೆ ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಇಂದು ಟೀಮ್ ಮೋದಿ ತಂಡದ ವತಿಯಿಂದ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿರೆಗುತ್ತಿಯಲ್ಲಿ ಟೀಮ್ ಮೋದಿ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ