ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ತೆಲಂಗಾಣ ಪ್ರವೇಶಿಸಿದ್ದು, ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ರಾಹುಲ್ತೆಲಂಗಾಣ ಕಾಂಗ್ರೆಸ್ ನಾಯಕರುಗಳೊಂದಿಗೆ ರಾಹುಲ್ ಯಾತ್ರೆ ಆರಂಭಿಸಿದ್ದಾರೆ.