ಬೀದರ್ : ಚುನಾವಣಾ ಚಾಣಕ್ಯ ಅಮಿತ್ ಶಾ ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದ ಬಳಿಕ ಈಗ ರಾಹುಲ್ ಗಾಂಧಿ ಬೀದರ್ ಜಿಲ್ಲಾ ಪ್ರವಾಸದ ಮೂಲಕ ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದ್ದಾರೆ. ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಭಾಲ್ಕಿಯಲ್ಲಿ ಈಶ್ವರ್ ಖಂಡ್ರೆ ಪರ ಹಾಗೂ ಹುಮ್ನಾಬಾದ್ನಲ್ಲಿ ರಾಜಶೇಖರ ಪಾಟೀಲ್ ಪರ ಕ್ಯಾಂಪೇನ್ ಮಾಡಲಿದ್ದಾರೆ. ಸೋಮವಾರ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ 11 ಗಂಟೆಗೆ