ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಸಮಯದಲ್ಲಿ ಹಣ ಬಿಡುಗಡೆ ಆಗಿಲ್ಲ ಎಂಬ ಡಿ.ಕೆ. ಶಿವಕುಮಾರ್ ಆರೋಪವಾಗಿ ವಿಚಾರವಾಗಿ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಏನೇನು ಮಾಡಿದೆ ಎನ್ನುವುದು ಕಾಂಟ್ರ್ಯಾಕ್ಟರ್ ಗಳಿಗೇ ಗೊತ್ತಿದೆ.ಹಣವನ್ನು ಹಿಡಿದುಕೊಂಡಿರುವುದರಿಂದ ಅನುಮಾನಗಳು ಹೆಚ್ಚುತ್ತವೆ.ಹಣ ಬಿಡುಗಡೆ ಮಾಡಿಬಿಟ್ಟಿದ್ದರೆ ಅನುಮಾನವೇ ಇರುತ್ತಿರಲಿಲ್ಲ.ಕೆಂಪಣ್ಣ ಕ್ಲೀನ್ಚಿಟ್ ಕುರಿತು,ಈಹಿಂದೆ ಇದೇ ಕೆಂಪಣ್ಣ ಆರೋಪ ಮಾಡಿದ್ದರು.ಕಾಂಟ್ರ್ಯಾಕ್ಟರ್ಗಳೇ ಆರೋಪ ಮಾಡುತ್ತಿದ್ದಾರೆ.ನೀವು ಯುಟರ್ನ್ ಮಾಡಿದರೆ, ಕ್ಲೀನ್ಚಿಟ್ ಕೊಟ್ಟರೆ ಬಿಲ್