ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಜಟಾಪಟಿ ನಡೆಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನ ಪಾತ್ರದಲ್ಲಿ ತೋರಿಸಿ ಸಿನಿಮಾವೊಂದರ ಪೋಸ್ಟರ್ ಎಂಬಂತೆ ಚಿತ್ರಿಸಿರುವ ಬಿಜೆಪಿ ಈ ಚಿತ್ರವನ್ನು ಜಾರ್ಜ್ ಸೊರೋಸ್ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿ ವ್ಯಂಗ್ಯವಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್ ‘ದೊಡ್ಡ ಸುಳ್ಳುಗಾರ’ ಎಂಬ ಶೀರ್ಷಿಕೆ ನೀಡಿ ವ್ಯಂಗವಾಡಿತ್ತು. ಅಲ್ಲದೇ ‘ಜುಮ್ಲಾ ಬಾಯ್’ ನಾಟಕಕಾರ ಎಂದು