ಬೆಂಗಳೂರು : ರಾಜ್ಯದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಹ್ವಾನಕ್ಕೆ ಬಿಜೆಪಿ ವ್ಯಂಗ್ಯವಾಡಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿ. ಕರ್ನಾಟಕ ಯಾವತ್ತೂ ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಬೆಂಬಲ ನೀಡಿದೆ, ಇಂದಿರಾಗಾಂಧಿ ಹಾಗೂ ಸೋನಿಯಾ ಗಾಂಧಿ ವಿಚಾರದಲ್ಲಿ ಇದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದೀಗ ಈ ಟ್ವೀಟ್ ಗೆ ವ್ಯಂಗ್ಯವಾಡಿದ