ಹುಬ್ಬಳ್ಳಿ : ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೇಂದ್ರದ ವೈಫಲ್ಯದಿಂದ ಮೋದಿ ಮತ್ತೆ ಪ್ರಧಾನಿ ಆಗಲ್ಲ ಎಂದಿದ್ದೇನೆ. ಪ್ರಧಾನಿ ಮೋದಿ ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಆದ್ದರಿಂದ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿಯಾದ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಿಎಂ ಬೆಗ್ಗರ್ಸ್ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ