ಭಾರತ್ ಜೋಡೋ ಯಾತ್ರೆ ವೇಳೆ ರೈತರು, ಯುವಕರು ಮತ್ತು ಬುಡಕಟ್ಟು ಜನಾಂಗದವರನ್ನು ಭೇಟಿಯಾದ ನಂತರ ಅವರ ನೋವು ಏನೆಂಬುದನ್ನು ಅರಿತಿದ್ದೇನೆ. BJP ಅರಣ್ಯವನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಮೂಲಕ ಆದಿವಾಸಿಗಳನ್ನು ಸ್ಥಳಾಂತರಿಸುವ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಗುಜರಾತ್ನಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಂತೆಯೇ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬುಡಕಟ್ಟು ಜನಾಂಗದವರು ದೇಶದ ಮೊದಲ ಮಾಲೀಕರು ಎಂದು ಪ್ರತಿಪಾದಿಸಿದರು. ಆದರೆ