ಮಂಗಳೂರು: ಕರಾವಳಿಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.