ಉದ್ದ ತಲೆ ಕೂದಲು ಮತ್ತು ಗಡ್ಡ ಬಿಡುವ ಮೂಲಕ ಭಾರತ್ ಜೋಡೊ ಯಾತ್ರೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಲುಕ್ ಬದಲಿಸಿದ್ದಾರೆ.