ಲೋಕಸಭೆ ಚುನಾವಣೆಯಲ್ಲಿ ಕಣ ರಂಗೇರುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಬಿಸಿಲೂರಿನತ್ತ ಮುಖಮಾಡಿದೆ.ಕಲಬುರಗಿಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರೀಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಚ 18 ರಂದು ಕಲಬುರಗಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಅಂದು ಕಲಬುರಗಿ ಲೋಕಸಭಾ ವ್ಯಾಪ್ತಿಯ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಎಂದರು.ಮಾ.18 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಎನ್ವ್ಹಿ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.ಜಿಲ್ಲೆಯ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು