ಬೆಂಗಳೂರು : ಇಂದು ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಕರ್ನಾಟಕದ ಮತದಾರರಿಗೆ ಶುಬಕೋರಿ ಸಂದೇಶ ಕಳುಹಿಸಿದ್ದಾರೆ. ಮೊದಲ ಬಾರಿ ವೋಟ್ ಮಾಡುವ ಮತದಾರರನ್ನು ಸ್ವಾಗತಿಸುತ್ತೇನೆ. ಮತಚಲಾಯಿಸುವುದೇ ಕ್ರಿಯಾತ್ಮಕ ಪ್ರಜಾಪ್ರಭುತ್ವದ ಸಂಕೇತ. ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸೋಣ ಎಂದು ರಾಹುಲ್ ಗಾಂಧಿ ಮತದಾರರಿಗೆ ಟ್ವೀಟ್ ಮಾಡಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ