ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದ್ದಾರೆ.