ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜತೆಗೆ ಸಂವಾದ ನಡೆಸಿದರು.