ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 78ನೇ ಹುಟ್ಟು ಹಬ್ಬದ ಹಿನ್ನೆಲೆ ಅವರ ಮಕ್ಕಳಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ರಾಜೀವ್ ಗಾಂಧಿ ಅವರ ಸಮಾಧಿ ಬಳಿ ತೆರಳಿ ಗೌರವವನ್ನು ಅರ್ಪಿಸಿದರು. ಈ ವೇಳೆ ತಮ್ಮ ತಂದೆಯನ್ನು ನೆನೆದ ರಾಹುಲ್ ಗಾಂಧಿ, ಟ್ವಿಟ್ಟರ್ನಲ್ಲಿ ರಾಜೀವ್ ಗಾಂಧಿಯವರ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಅದರೊಂದಿಗೆ ರಾಹುಲ್, ಅಪ್ಪಾ, ನೀವು ಯಾವಾಗಲೂ ನನ್ನ