ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮೂಲ ಕಾಂಗ್ರೆಸ್ಸಿಗರು ಮೂಲೆಗುಂಪಾಗುತ್ತಿದ್ದಾರೆ ಎಂಬ ಅಳಲು ಕೇಳಿಬರುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯ ನಾಯಕ ಜನಾರ್ಧನ ಪೂಜಾರಿಗೆ ವಿಶೇಷ ಗೌರವ ಕೊಟ್ಟಿದ್ದಾರೆ.ಟಿಎಂಎ ಪೈ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜನಾರ್ಧನ ಪೂಜಾರಿ ವೇದಿಕೆ ಮೇಲೆ ಉಪಸ್ಥಿತರಿದ್ದರು.ಪ್ರಣಾಳಿಕೆ ತಯಾರಿ ತಂಡದ ಮುಖ್ಯಸ್ಥ ವೀರಪ್ಪ ಮೊಯಿಲಿ ಹೊತ್ತಗೆಯನ್ನು ರಾಹುಲ್ ಗಾಂಧಿ ಕೈಗಿಡುತ್ತಿದ್ದಂತೇ ರಾಹುಲ್, ತಮಗಿಂತ ಸ್ವಲ್ಪ