ಮಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಪ್ರವಾಸ ಮಾಡಲಿದ್ದಾರೆ. ಮಂಗಳೂರು, ಸುರತ್ಕಲ್ ನಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ಮತ್ತು ಸುರತ್ಕಲ್ ನಲ್ಲಿ ರಾಹುಲ್ ರೋಡ್ ಶೋ ಮಾಡಲಿದ್ದಾರೆ.ನೆಹರೂ ಮೈದಾದನಲ್ಲಿ ಬೃಹತ್ ಸಾರ್ವಜನಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಸುರತ್ಕಲ್ ನಲ್ಲಿ ಜಂಕ್ಷನ್ ನಲ್ಲಿ ರಾಹುಲ್ ಸ್ವಾಗತ ಕಾರ್ಯಕ್ರಮ ನಡೆಯಲಿದ್ದು, ಇದರ ವಿರುದ್ಧ ಬಿಜೆಪಿ ಅಪಸ್ವರವೆತ್ತಿದೆ. ಇದುವರೆಗೆ ಯಾವುದೇ ರೀತಿಯ