ನಾನು ಸಿದ್ದರಾಮಯ್ಯ ಕಣ್ಣಲ್ಲೆ ಮಾತಾಡಿಕೊಳ್ತಿದ್ದೇವೆ ಹೀಗಂತ ಮಾಜಿ ಸಿಎಂಗೆ ಜೆಡಿಎಸ್ ಹಿರಿಯ ಮುಖಂಡ ಟಾಂಗ್ ನೀಡಿದ್ದಾರೆ.ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡಿದ್ದು, ಮೈತ್ರಿ ಸಮಾವೇಶದ ಬಗ್ಗೆ ಚರ್ಚೆ ಮಾಡಲು ಬಂದಿದ್ದೆ. ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಕಾಂಗ್ರೆಸ್ - ಜೆಡಿಎಸ್ ನ ಎಲ್ಲಾ ನಾಯಕರು ಸಮಾವೇಶದಲ್ಲಿ ಭಾಗವಹಿಸುತ್ತಾರೆ ಎಂದರು.ಸಮಾವೇಶದ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಚಾರ ಅಧಿಕೃತವಾಗಿ ಪ್ರಾರಂಭ ಆಗುತ್ತೆ. ಈಗಾಗಲೇ ನಾವೆಲ್ಲ