ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವಕ್ಕೆ ಮಿತ್ರಪಕ್ಷಗಳಿಂದಲೇ ಅಪಸ್ವರ ಎದುರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.