ನವದೆಹಲಿ: ಕಾಂಗ್ರೆಸ್ ಅಲ್ಲದೇ ಬೇರೆಯವರಿಂದ ರೈತರಿಗೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜನ ಆಕ್ರೋಶ ರ್ಯಾಲಿಯಲ್ಲಿ ಹೇಳಿದ್ದಾರೆ.ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.ಪ್ರಧಾನಿ ಮೋದಿ ಹೇಳಿದ ಯಾವುದೇ ಭರವಸೆಗಳೂ ಇದುವರೆಗೆ ಈಡೇರಿಲ್ಲ. ರೈತರ ಸಾಲಮನ್ನಾ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಇದು ನಮ್ಮ ಯೋಜನೆಯೇ ಅಲ್ಲ ಅಂತಾರೆ. ಒಂದು ವೇಳೆ