ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಲೈಫ್ ಪಾರ್ಟ್ನರ್ ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.