ನವದೆಹಲಿ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್ ಮೂಲಕ ಟಾಂಗ್ ಕೊಟ್ಟಿದ್ದಾರೆ.ಕರ್ನಾಟಕದ ರೈತರಿಗೆ ನಿಮ್ಮ ಕೊಡುಗೆ ಏನು ಎಂದು ರಾಹುಲ್ ಪ್ರಶ್ನೆ ಮಾಡಿರುವುದಲ್ಲದೆ, ಕರ್ನಾಟಕದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದ ಕೊಡುಗೆ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ.ಕರ್ನಾಟಕದ ರೈತರಿಗೆ ನಿಮ್ಮ ಕೊಡುಗೆ ಏನು? ಪ್ರಧಾನ ಮಂತ್ರಿ ವಿಮಾ ಯೋಜನೆಯಿಂದ ರೈತರಿಗೆ ಲಾಭವಾಗಿಲ್ಲ. ಖಾಸಗಿ ವಿಮಾ ಸಂಸ್ಥೆಗಳು ಲಾಭ ಮಾಡಿಕೊಂಡಿವೆ. ಕಾಂಗ್ರೆಸ್ ಸರ್ಕಾರ 8,500 ಕೋಟಿ ರೂ.