ನವದೆಹಲಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ಥ್ಯ ಹೆಗಡೆ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.