ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಯಶಸ್ಸಿನ ಬಳಿಕ ಮತ್ತೊಮ್ಮೆ ರಾಜ್ಯಕ್ಕೆ ಪ್ರವಾಸ ಮಾಡಲು ರಾಹುಲ್ ಗಾಂಧಿ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಚುನಾವಣೆಗೆ ಮೊದಲು ಇದು 6 ನೇ ಬಾರಿ ರಾಹುಲ್ ರಾಜ್ಯ ಪ್ರವಾಸ ಮಾಡಲಿದ್ದಾರೆ. ಜನಾಶೀರ್ವಾದ ಯಾತ್ರೆಯಲ್ಲಿ ಸಿಕ್ಕಿದ ಅಭೂತಪೂರ್ವ ಪ್ರತಿಕ್ರಿಯೆ ನಂತರ ರಾಹುಲ್ ರಾಜ್ಯ ಪ್ರವಾಸ ಮಾಡಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.ಆದರೆ ಯಾವಾಗ, ಎಲ್ಲಿ ಎಂದು ರಾಜ್ಯ ಕಾಂಗ್ರೆಸ್ ಸ್ಥಳ ನಿಗದಿಪಡಿಸಬೇಕಿದೆ. ಆದರೆ ಈ ಬಾರಿ ರೋಡ್ ಶೋ ನಡೆಸದೇ ಭರ್ಜರಿ ಸಮಾವೇಶಕ್ಕೆ